ಯಗಟಿ ವಲಯದ ಉಡಗೆರೆ ಕಾರ್ಯಕ್ಷೇತ್ರದ ಮಲ್ಲಿಕಾರ್ಜುನ ಪ್ರೌಢಶಾಲೆ ಯಲ್ಲಿ ಇಂದು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದಶಿವಲಿಂಗ ಸ್ವಾಮಿ ಆಗಮಿಸಿ ವಿದ್ಯಾರ್ಥಿಗಳ ಜೀವನ ತುಂಬಾ ಅಮೂಲ್ಯವಾದ ಜೀವನ ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ. ಆದರ್ಶ ವ್ಯಕ್ತಿಗಳ ಜೀವನ ಶೈಲಿಯನ್ನು ಅಳವಡಿಕೆ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಯೋಜನೆ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತವಿಕವಾಗಿ ಕೃಷಿ ಮೇಲ್ವಿಚಾರಕರಾದ ಅಭಿಷೇಕ್ ಮಾಹಿತಿ ನೀಡಿ.ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಒಕ್ಕೂಟದ ಅಧ್ಯಕ್ಷರು ಶಿಕ್ಷಕರು. ವಿದ್ಯಾರ್ಥಿಗಳು. ಸೇವಾ ಪ್ರತಿನಿಧಿ ಹಾಜರಿದ್ದರು.