ಬಡವರ ಆಶಾಕಿರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆ

ಅಜ್ಜಂಪುರ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ಕಡೂರು ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಧರ್ಮಸ್ಥಳ ಸಂಸ್ಥೆಯಿಂದ ಒಂದು ಲಕ್ಷ ಅನುದಾನ

ಧರ್ಮಸ್ಥಳ ಸಂಸ್ಥೆಯಿಂದ ಬತ್ತ ನಾಟಿಯಲ್ಲಿ ಯಾಂತ್ರಿಕರಣ

ಚೈತನ್ಯ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಯಂತ್ರಶ್ರೀ ಕಾರ್ಯಕ್ರಮದಡಿ ಬಿಜೋಪಚಾರ ಮತ್ತು ಮಾಹಿತಿ ಕಾರ್ಯಕ್ರಮ

ಯಂತ್ರಶ್ರೀ ಕಾರ್ಯಕ್ರಮದಡಿ ಬಿಜೋಪಚಾರ ಮತ್ತು ಮಾಹಿತಿ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆರೆಗಳ ಹೊಳೆತ್ತುವ  ಕಾರ್ಯಕ್ರಮ

Skdrdp

ವಿದ್ಯಾರ್ಥಿಗಳ ಜೀವನ ತುಂಬಾ ಅಮೂಲ್ಯವಾದ ಜೀವನ ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ಸಾಲಿನಂತೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪರಿಸರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮ ಕ್ಕೆ ಅರಣ್ಯ ಇಲಾಖೆ ಅಧಿಕಾರಿ DYRF ಭೇಟಿ ನೀಡಿ ಮಾತನಾಡಿದರು.

ಶ್ರೀ ನಾಗಲಿಂಗೇಶ್ವರ ಸ್ವಾಮಿ ದೇವರ ಜೀರ್ಣೋದ್ದಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು 1,50,000 ₹ ಮೊತ್ತವನ್ನು ಮಂಜುರು ಮಾಡಿದ್ದಾರೆ